Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಟ್ರ್ಯಾಕ್ಟರ್ ಗೆ ಗುದ್ದಿದ ರಾಜಹಂಸ ಬಸ್, 10 ಮಂದಿ ಗಾಯ

08:16 AM Feb 02, 2024 IST | suddionenews
Advertisement

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ.02  : ತಾಲೂಕಿನ ಹಿರೇಹಳ್ಳಿ ಬಳಿ ಟ್ರ್ಯಾಕ್ಟರ್ ಗೆ ಕೆಎಸ್ಆರ್ಟಿಸಿ ರಾಜಹಂಸ ಬಸ್ ಡಿಕ್ಕಿಯಾಗಿ ಟ್ರಾಕ್ಟರ್ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗಿನ ಜಾವದಲ್ಲಿ ಘಟನೆ ನಡೆದಿದೆ.

Advertisement

ಇನ್ನು ರಾಜಹಂಸ ಬಸ್ಸಿನಲ್ಲಿದ್ದ ಸುಮಾರು 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ . ಗಾಯಗೊಂಡವರನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ, ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ನಜ್ಜುಗುಜ್ಜಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಳುಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement
Tags :
BuschallakerechitradurgainjuredRajahamsarammedsuddionesuddione newstractorಗಾಯಚಳ್ಳಕೆರೆಚಿತ್ರದುರ್ಗಟ್ರ್ಯಾಕ್ಟರ್ರಾಜಹಂಸ ಬಸ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article