Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರು | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಪೋಕ್ಸೋ ‌ಪ್ರಕರಣ ದಾಖಲು

06:55 PM Aug 01, 2024 IST | suddionenews
Advertisement

ಸುದ್ದಿಒನ್, ಹಿರಿಯೂರು, ಆಗಸ್ಟ್. 01 : ಪಿಯುಸಿ ಓದುತ್ತಿರುವ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ಗರ್ಭಿಣಿ ಮಾಡಿದ ಕೈಕೊಟ್ಟ ಯುವಕನ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ‌ಪ್ರಕರಣ ದಾಖಲಾಗಿದೆ.

Advertisement

ಸಂಬಂಧಿಕರ ಮನೆಯಲ್ಲಿದ್ದುಕೊಂಡು ನಗರದ ಕಾಲೇಜಿಗೆ ಬರುತ್ತಿದ್ದ ಬಾಲಕಿಯನ್ನು ಸಂಗೇನಹಳ್ಳಿ ಗ್ರಾಮದ ದರ್ಶನ್ ಎಂಬ ಯುವಕ ಪರಿಚಯಿಸಿಕೊಂಡು ಅಪ್ರಾಪ್ತೆಯಿಂದ ಮೊಬೈಲ್ ನಂಬರ್ ಪಡೆದು ಮೆಸೇಜ್, ಪೋನ್ ಕಾಲ್ ಮಾಡಿ ಮತನಾಡುತ್ತಾ, ಮದುವೆಯಾಗುವುದಾಗಿ ನಂಬಿಸಿ ಬಾಲಕಿಯನ್ನು ದೈಹಿಕವಾಗಿ ಬಳಸಿಕೊಂಡು, ಪ್ರಾಣ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆಂದು ಬಾಲಕಿಯ ಪೋಷಕರು ಆರೋಪಿಯ ವಿರುದ್ಧ ಪೋಕ್ಸೋ, ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ.

Advertisement
Advertisement
Tags :
bengalurucase registeredchitradurgaMinor GirlPOCSORapesuddionesuddione newsಅತ್ಯಾಚಾರಅಪ್ರಾಪ್ತ ಬಾಲಕಿಚಿತ್ರದುರ್ಗದಾಖಲುಪೋಕ್ಸೋ ಪ್ರಕರಣಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article