Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಫೆಬ್ರವರಿ 22 ರಂದು ಹೊಸದುರ್ಗದಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ: ಮಹಾಂತೇಶ್ ಮಾಹಿತಿ

06:52 PM Feb 20, 2024 IST | suddionenews
Advertisement

ಹೊಸದುರ್ಗ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ 2023-24ನೇ ಸಾಲಿನ ಹೊಸದುರ್ಗ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ.

Advertisement

ಹೊಸದುರ್ಗ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಇದೇ ತಿಂಗಳ ಫೆಬ್ರವರಿ 22 ರ ಗುರುವಾರದಂದು ಕ್ರೀಡಾಕೂಟ ಆಯೋಜಿಸಲಾಗಿದ್ದು, ಯಾವುದೇ ವಯೋಮಿತಿ ಇರುವುದಿಲ್ಲ. ಬಾಲಕ ಬಾಲಕಿಯರಿಗೆ ಖೋ ಖೋ, ಕಬ್ಬಡಿ, ವಾಲಿಬಾಲ್ ಅಯೋಜೋಸಲಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವವರು ಅಂದು ಬೆಳಿಗ್ಗೆ 10,30 ರೊಳಗೆ ತಾಲೂಕು ಸಹಾಯಕ ಯುವಜನ ಮತ್ತು ಕ್ರೀಡಾಧಿಕಾರಿ ವಿ.ಮಹಾಂತೇಶ್ ಇವರನ್ನು ಭೇಟಿ ಮಾಡಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಮೊ - 9901623062 ಸಂಪರ್ಕಿಸಬಹುದಾಗಿದೆ.

Advertisement
Advertisement
Tags :
chitradurgahosadurgaHosdurgaMahanteshRural sports eventsuddioneಗ್ರಾಮೀಣ ಕ್ರೀಡಾಕೂಟಚಿತ್ರದುರ್ಗಮಹಾಂತೇಶ್ಸುದ್ದಿಒನ್ಹೊಸದುರ್ಗ
Advertisement
Next Article