For the best experience, open
https://m.suddione.com
on your mobile browser.
Advertisement

ಚಿತ್ರದುರ್ಗದಲ್ಲಿ ಜೂನ್ 09 ರಂದು ಬನಾರಸ್ ರೇಷ್ಮೆ ಸೇರಿದಂತೆ ವಿವಿಧ ರಾಜ್ಯಗಳ ಸೀರೆಗಳು, ಕರಕುಶಲ ಹಾಗೂ ಅಲಂಕಾರಿಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ

06:18 PM Jun 02, 2024 IST | suddionenews
ಚಿತ್ರದುರ್ಗದಲ್ಲಿ ಜೂನ್ 09 ರಂದು ಬನಾರಸ್ ರೇಷ್ಮೆ ಸೇರಿದಂತೆ ವಿವಿಧ ರಾಜ್ಯಗಳ ಸೀರೆಗಳು  ಕರಕುಶಲ ಹಾಗೂ ಅಲಂಕಾರಿಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ
Advertisement

Advertisement
Advertisement

ಸುದ್ದಿಒನ್, ಚಿತ್ರದುರ್ಗ, ಜೂ.02 : ಇದೇ  ಜೂನ್.9 ರಂದು ನಗರದ ದುರ್ಗದ ಸಿರಿ ಹೋಟೆಲ್‌ನಲ್ಲಿ ಅರ್ಬನ್ ಇಂಡಿಯಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.

ವಿವಿಧ ರಾಜ್ಯಗಳ ಸೀರೆಗಳು, ಕರಕುಶಲ ಹಾಗೂ ಅಲಂಕಾರಿಕ ವಸ್ತುಗಳು, ಗ್ರಾಮೋದ್ಯೋಗ ಉತ್ಪನ್ನಗಳ ಪ್ರದರ್ಶನ ಹಾಗೂ ಪ್ರಸಿದ್ಧ ಬ್ರಾಂಡ್‌ಗಳ ವಸ್ತುಗಳು ಇಲ್ಲಿ ದೊರೆಯಲಿವೆ.

Advertisement
Advertisement

ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ : 63630 15490

Advertisement

ವಾರಣಾಸಿಯಲ್ಲಿ ಕೈಮಗ್ಗದಿಂದ ನೇಯ್ದು ತರಲಾದ ಬನಾರಸ್ ರೇಷ್ಮೆ  ಹಾಗೂ ಕಾಟನ್ ಸೀರೆಗಳು, ಫ್ಯಾಷನ್ ಡಿಸೈನ್‌ರ ಫ್ಯಾನ್ಸಿ ಸೀರೆ ರೂ. 1,100 ರಿಂದ 28 ಸಾವಿರ ರೂ.ವರೆಗಿನ ಉತ್ಪನ್ನಗಳು ಇಲ್ಲಿ ಲಭ್ಯವಿರುತ್ತದೆ. ಹಾಗೂ ಸಿಲ್ಕ್ ಸೀರೆಗಳು, ಬೆಳ್ಳಿ ಹಾಗೂ ವಿವಿಧ ಹರಳುಗಳಿಂದ ಸಿದ್ದಗೊಂಡ ಆಭರಣಗಳು, ಬೆಂಗಳೂರಿನ  ಡಿಸೈನರ್ ಕುರ್ತೀಸ್,  ಹತ್ತಿ ಸೂಪರ್ ಗಾತ್ರದ ಬೆಡ್‌ಶೀಟ್‌ಗಳು,ಡಿಸೈನ‌ರ್ ಬ್ಯಾಗ್, ಸೌಂದರ್ಯ ವರ್ಧಕ ಸಾಧನೆಗಳು, ಬ್ರಾಂಡೆಡ್ ಮಕ್ಕಳ ಉಡುಪುಗಳು ಸಹ ಇಲ್ಲಿ ದೊರೆಯುತ್ತವೆ.

ಕೇವಲ ಒಂದು ದಿನದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವಾಗಿರುವುದರಿಂದ ಈ ಸುವರ್ಣ ಅವಕಾಶವನ್ನು ಚಿತ್ರದುರ್ಗದ ಜನತೆ ಸದುಪಯೋಗ ಪಡಿಸಿಕೊಳ್ಳಲು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Tags :
Advertisement