Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸರೋಜಮ್ಮ ತೋಟದ ಜಯದೇವಪ್ಪ ನಿಧನ

08:06 AM Sep 01, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 01 : ತಾಲ್ಲೂಕಿನ ಭೀಮಸಮುದ್ರ ಗ್ರಾಮದ ವಾಸಿ ಸರೋಜಮ್ಮ ತೋಟದ  ಜಯದೇವಪ್ಪ ( 84 ವರ್ಷ) ಇಂದು (ಭಾನುವಾರ) ಬೆಳಿಗ್ಗೆ 5 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.

ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಗ್ರಾಮದ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕುಟುಂಬ ಸದಸ್ಯರ ಮೊಬೈಲ್ ಸಂಖ್ಯೆ : 9448059996

Advertisement

Advertisement
Tags :
bengaluruchitradurgadeath newspassed awaySarojamma Thotadara Jayappasuddionesuddione newsಚಿತ್ರದುರ್ಗನಿಧನ ವಾರ್ತೆಬೆಂಗಳೂರುಸರೋಜಮ್ಮ ತೋಟದರ ಜಯಪ್ಪಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article