Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ : ಕೆಎಂಎಸ್ ಸ್ವತಂತ್ರ ಪ.ಪೂ ಕಾಲೇಜಿಗೆ ಶೇ 92 ಫಲಿತಾಂಶ

03:53 PM Apr 10, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.10  : ನಗರದ ಕೆಎಂಎಸ್ ಸ್ವತಂತ್ರ ಪ.ಪೂ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, 2023-2024 ನೇ ಸಾಲಿನಲ್ಲಿ ಶೇ 92 ಫಲಿತಾಂಶ ಬಂದಿದೆ.

Advertisement

ಆಂಜಿಲಾ ಅಲ್ಮಂಡ್ ಸರ್ಕಿಸ್ 600ಕ್ಕೆ 559 ಅಂಕಗಳನ್ನು (ಶೇ 93) ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ. ಆಕಾಶ್.ಎನ್ 457 (ಶೇ76) ದ್ವಿತೀಯ ಸ್ಥಾನ, ಜೀವನ್.ಜಿ 400 (ಶೇ 67) ತೃತೀಯ ಸ್ಥಾನ ಪಡೆದಿದ್ದಾರೆ.

ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಡಾ.ಕೆಎಂ ವೀರೇಶ್, ನಿರ್ದೇಶಕ ಕೆಎಂ ಚೈತನ್ಯ, ಪ್ರಾಚಾರ್ಯ ಜಿಎನ್ ವೀರೇಶ್, ಕೆಎಂಎಸ್ ಪ್ರ.ದ.ಕಾಲೇಜಿನ ಪ್ರಾಚಾರ್ಯೆ ಡಾ.ಕೆ.ಮಂಜುಳ ಹಾಗೂ ಉಪನ್ಯಾಸಕ ಬಳಗ ಅಭಿನಂದಿಸಿದ್ದಾರೆ.

Advertisement
Tags :
bengaluruchitradurgaKMS Independent PUC Collegeresultsecond pucsuddionesuddione newsಕೆಎಂಎಸ್ ಸ್ವತಂತ್ರ ಪ.ಪೂ ಕಾಲೇಜುಚಿತ್ರದುರ್ಗದ್ವಿತೀಯ ಪಿಯುಸಿ ಫಲಿತಾಂಶಫಲಿತಾಂಶಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article