Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಶಿಕ್ಷಕ ಎಸ್. ಶಿವಕುಮಾರ್ ನಿಧನ

08:07 AM May 07, 2024 IST | suddionenews
Advertisement

 

Advertisement

 

ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಸಾವನ್ನಪ್ಪಿದ್ದಾರೆ.

Advertisement

ಮೃತರು ಪತ್ನಿ, ಮೂವರು ಪುತ್ರಿಯರು ಸೇರಿದಂತೆ
ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು (ಮಂಗಳವಾರ) ಪಾವಗಡ ರಸ್ತೆಯ ರುದ್ರ ಭೂಮಿಯಲ್ಲಿ ನೆರವೇರಲಿದೆ ಎಂದು ಸಹೋದರ ಕ್ಲಾಸಿಕ್ ಚಂದ್ರಶೇಖರ್ ತಿಳಿಸಿದ್ದಾರೆ.

ಶಿವಕುಮಾರ ನಿಧನಕ್ಕೆ ತಾಲೂಕಿನ ಶಿಕ್ಷಕರು ಕಂಬನಿ ಮಿಡಿದಿದ್ದಾರೆ.

Advertisement
Tags :
bengaluruchallakerechitradurgadeath newspassed awayS. Sivakumarsuddionesuddione newsteacherಎಸ್. ಶಿವಕುಮಾರ್ಚಳ್ಳಕೆರೆಚಿತ್ರದುರ್ಗನಿಧನ ವಾರ್ತೆಬೆಂಗಳೂರುಶಿಕ್ಷಕಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article