For the best experience, open
https://m.suddione.com
on your mobile browser.
Advertisement

ನವೋದಯ ಶಾಲೆ ಪ್ರವೇಶಕ್ಕೆ ಸೆಪ್ಟೆಂಬರ್ 23 ವರೆಗೆ ಕಾಲಾವಕಾಶ

05:04 PM Sep 18, 2024 IST | suddionenews
ನವೋದಯ ಶಾಲೆ ಪ್ರವೇಶಕ್ಕೆ ಸೆಪ್ಟೆಂಬರ್ 23 ವರೆಗೆ ಕಾಲಾವಕಾಶ
Advertisement

Advertisement
Advertisement

ಚಿತ್ರದುರ್ಗ.ಸೆ.18: ಹಿರಿಯೂರು ತಾಲ್ಲೂಕು ಉಡುವಳ್ಳಿಯಲ್ಲಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆ. 23 ವರೆಗೆ ವಿಸ್ತರಿಸಲಾಗಿದೆ.

Advertisement

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿಯ ವೆಬ್ ಸೈಟ್  https://cbseitms.rcil.gov.in/nvs/Index/Registration ಮೂಲಕ ಸಲ್ಲಿಸಬಹುದು ಎಂದು ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Tags :
Advertisement