Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ನವೋದಯ ಶಾಲೆ ಪ್ರವೇಶಕ್ಕೆ ಸೆಪ್ಟೆಂಬರ್ 23 ವರೆಗೆ ಕಾಲಾವಕಾಶ

05:04 PM Sep 18, 2024 IST | suddionenews
Advertisement

 

Advertisement

ಚಿತ್ರದುರ್ಗ.ಸೆ.18: ಹಿರಿಯೂರು ತಾಲ್ಲೂಕು ಉಡುವಳ್ಳಿಯಲ್ಲಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆ. 23 ವರೆಗೆ ವಿಸ್ತರಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿಯ ವೆಬ್ ಸೈಟ್  https://cbseitms.rcil.gov.in/nvs/Index/Registration ಮೂಲಕ ಸಲ್ಲಿಸಬಹುದು ಎಂದು ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Tags :
admissionbengaluruchitradurgadeadlinenavodaya schoolsuddionesuddione newsಕಾಲಾವಕಾಶಚಿತ್ರದುರ್ಗನವೋದಯ ಶಾಲೆಪ್ರವೇಶಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article