Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

05:56 PM Apr 26, 2024 IST | suddionenews
Advertisement

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ ಮತ ಚಲಾಯಿಸುತ್ತಿದ್ದಾರೆ.

Advertisement

ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ ಕ್ಷೇತ್ರದಲ್ಲಿ ಶೇ.67.86, ಚಿತ್ರದುರ್ಗ ಶೇ.65.10, ಹಿರಿಯೂರು ಶೇ.65.96, ಹೊಳಲ್ಕೆರೆ ಶೇ.67.77, ಹೊಸದುರ್ಗ ಶೇ.65.42,ಮೊಳಕಾಲ್ಮೂರು ಶೇ.70.96, ಪಾವಗಡ ಶೇ.63.98, ಶಿರಾ ಶೇ.68.34 ರಷ್ಟು ಮತದಾನವಾಗಿದೆ.

Advertisement
Advertisement
Tags :
bengaluruchitradurgaChitradurga Lok Sabha Constituencysuddionesuddione newsvoting percentageಚಿತ್ರದುರ್ಗಚಿತ್ರದುರ್ಗ ಲೋಕಸಭಾ ಕ್ಷೇತ್ರಬೆಂಗಳೂರುಶೇಕಡಾವಾರು ಮತದಾನಶೇಕಡಾವಾರು ಮತದಾನ ಎಷ್ಟುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article