Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ನೊಂದಣಿ ಆರಂಭ

04:42 PM Jan 10, 2024 IST | suddionenews
Advertisement

 

Advertisement

ಚಿತ್ರದುರ್ಗ. ಜ.10: ರಾಜ್ಯ ಸರ್ಕಾರ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆಯನ್ನು 2023-24ನೇ ಸಾಲಿಗೆ ಅನುಷ್ಠಾನಗೊಳಿಸಿದೆ. ಜ.1 ರಿಂದ ನೊಂದಣಿ ಪ್ರಕ್ರಿಯೆ ಆರಂಭವಾಗಿದೆ.

ಸಹಕಾರ ಸಂಘಗಳಿಗೆ ಸದಸ್ಯರು ಗ್ರಾಮೀಣ ಪ್ರದೇಶದಲ್ಲಿ ರೂ.500 ಹಾಗೂ ನಗರ ಪ್ರದೇಶದಲ್ಲಿ ರೂ.1000 ನಿಗಧಿತ ವಂತಿಕೆ  ನೀಡಿ ನೊಂದಾಯಿಸಿಕೊಳ್ಳಬಹುದು. ಎಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಸದಸ್ಯರುಗಳ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ.

Advertisement

ಸದಸ್ಯರಿಗೆ ಜ.1 ರಿಂದಲೇ ಆರೋಗ್ಯ ರಕ್ಷಣಾ ಚಿಕಿತ್ಸೆ ಸೌಲಭ್ಯ ಲಭಿಸಲಿದೆ. ಸಹಕಾರಿ ಸಂಘಗಳ ಸದಸ್ಯರು ಈ ಯೋಜನೆ ಲಾಭ ಪಡೆದುಕೊಳ್ಳುವಂತೆ  ಚಿತ್ರದುರ್ಗ ಜಿಲ್ಲಾ  ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.

Advertisement
Tags :
beginschitradurgaregistrationsuddioneYashasvini Arogya rakshana Yojanaಆರಂಭನೊಂದಣಿಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಸುದ್ದಿಒನ್
Advertisement
Next Article