For the best experience, open
https://m.suddione.com
on your mobile browser.
Advertisement

ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ. ಗಂಗಾಧರಸ್ವಾಮಿ ಜಿ.ಎಂ ಅಧಿಕಾರ ಸ್ವೀಕಾರ

07:19 PM Jul 06, 2024 IST | suddionenews
ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ  ಗಂಗಾಧರಸ್ವಾಮಿ ಜಿ ಎಂ ಅಧಿಕಾರ ಸ್ವೀಕಾರ
Advertisement

ದಾವಣಗೆರೆ ಜು.06 : ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇವರು ಶನಿವಾರ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ; ವೆಂಕಟೇಶ್ ಎಂ.ವಿ ಅವರಿಂದ ಅಧಿಕಾರ ಸ್ವೀಕರಿಸಿದರು.

Advertisement

ಡಾ. ಗಂಗಾಧರಸ್ವಾಮಿಯವರು 2014 ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿದ್ದು ಇದಕ್ಕೂ ಮೊದಲು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

Advertisement

Advertisement
Advertisement
Tags :
Advertisement