For the best experience, open
https://m.suddione.com
on your mobile browser.
Advertisement

ದಾವಣಗೆರೆ : ನಗರ ಪ್ರದೇಶದಲ್ಲಿ ಜನವರಿ 23 ರಿಂದ ವಿದ್ಯುತ್ ವ್ಯತ್ಯಯ

08:25 PM Jan 22, 2024 IST | suddionenews
ದಾವಣಗೆರೆ   ನಗರ ಪ್ರದೇಶದಲ್ಲಿ ಜನವರಿ 23 ರಿಂದ ವಿದ್ಯುತ್ ವ್ಯತ್ಯಯ
Advertisement

ದಾವಣಗೆರೆ ಜ.22 : 24*7 ಜಲ ಸಿರಿ ವತಿಯಿಂದ ಕೆಐಯುಡಬ್ಲೂಎಂಐಪಿ ಯೋಜನೆಯಡಿಯಲ್ಲಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.23 ರಿಂದ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಮೌನೇಶ್ವರಫೀಡರ್ ವ್ಯಾಪ್ತಿಯ ಹೆಚ್.ಕೆ.ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರಬಡಾವಣೆ ಹಾಗೂ ಇ.ಎಸ್.ಐ .ಆಸ್ಪತ್ರೆ ಕೆ.ಟಿ.ಜೆ ನಗರ ಪೋಲಿಸ್‍ಠಾಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
Advertisement
Tags :
Advertisement