Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದಾವಣಗೆರೆ | ನಗರದಲ್ಲಿ ಫೆಬ್ರವರಿ 29 ರಂದು ವಿದ್ಯುತ್ ವ್ಯತ್ಯಯ

06:09 PM Feb 28, 2024 IST | suddionenews
Advertisement

ದಾವಣಗೆರೆ ಫೆ.28 :  ದಾವಣಗೆರೆ ನಗರ ಉಪವಿಭಾಗ 2 ರ ವ್ಯಾಪ್ತಿಯ 66/11 ಕೆವಿ ಅವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್18-ದುರ್ಗಾಂಬಿಕಾ ಫೀಡರ್ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಫೆ.29 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Advertisement

ಎಂ.ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆಂದು ಬೆಸ್ಕಾಂ ತಿಳಿಸಿದೆ.

Advertisement
Advertisement
Tags :
davanagerepower cutsuddioneದಾವಣಗೆರೆವಿದ್ಯುತ್ ವ್ಯತ್ಯಯಸುದ್ದಿಒನ್
Advertisement
Next Article