ದಾವಣಗೆರೆ | ನಗರದಲ್ಲಿ ಅಕ್ಟೋಬರ್ 20 ರಂದು ವಿದ್ಯುತ್ ವ್ಯತ್ಯಯ
07:10 PM Oct 19, 2024 IST
|
suddionenews
Advertisement
Advertisement
ದಾವಣಗೆರೆ; .19 : ಜಲಸಿರಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ.20 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ .ರವೀಂದ್ರನಾಥ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬಿದಿರಿಕೆರೆ 66/11 ವಿ.ವಿ.ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 21 ರ ಸೋಮುವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಬಿದರಿಕೆರೆ ವ್ಯಾಪ್ತಿಯ ಬರುವ ಎಲ್ಲಾ ಗ್ರಾಮಗಳ ಐ.ಪಿ. ಮಾರ್ಗಗಳಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
Advertisement
Advertisement
Next Article