Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದಾವಣಗೆರೆ | ಡಿಸೆಂಬರ್ 19 ರಂದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

05:28 PM Dec 18, 2024 IST | suddionenews
Advertisement

 

Advertisement

 

ಸುದ್ದಿಒನ್, ದಾವಣಗೆರೆ, ಡಿಸೆಂಬರ್. 18 : ಕುಕ್ಕವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಡಿ.19 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement

 

ಡಿ.19 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ,ಬಿ& ಸಿ ಬ್ಲಾಕ್ ಭೂಮಿಕ ನಗರ, ಜಯಂತ್ ಕಾನ್ವೆಂಟ್ ಕೆಎಸ್‍ಎಸ್ ಕಾಲೇಜ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement
Tags :
bengaluruchitradurgaDavangerekannadaKannadaNewsPower outagesuddionesuddionenewsurban and rural areaಕನ್ನಡಕನ್ನಡವಾರ್ತೆಕನ್ನಡಸುದ್ದಿಗ್ರಾಮೀಣ ಪ್ರದೇಶಗಳುಚಿತ್ರದುರ್ಗದಾವಣಗೆರೆಬೆಂಗಳೂರುವಿದ್ಯುತ್ ವ್ಯತ್ಯಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article