Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬಿಸಿಲಿನ ತಾಪ ಹೆಚ್ಚಳ, ಪಕ್ಷಿಗಳ ನೀರಿನ ದಾಹ ತೀರಿಸಲು ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನ ಕುಡಿಕೆಗಳಲ್ಲಿ ನೀರು ಶೇಖರಣೆಗೆ ಆದೇಶ

07:23 PM Apr 06, 2024 IST | suddionenews
Advertisement

ದಾವಣಗೆರೆ,ಏಪ್ರಿಲ್.06.  ಬರ, ಬಿಸಿಲಿ ತಾಪ ಹೆಚ್ಚಳ, ಮತ್ತೊಂದೆಡೆ ನೀರಿನ ಅಭಾವ, ಇದರಿಂದ ಜನ, ಜಾನುವಾರುಗಳ ಜೊತೆಗೆ ಪ್ರಾಣಿ, ಪಕ್ಷಿಗಳಿಗೂ ಜೀವಜಲದ ಅಭಾವ ಕಾಡುತ್ತಿದೆ.

Advertisement

 

ಪಕ್ಷಿಗಳಿಗೂ ಜೀವ ಜಲ ನೀಡಲು ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನಿಂದ ಮಾಡಿದ ಮಡಿಕೆ, ಪಾತ್ರೆಗಳಲ್ಲಿ ನೀರು ಶೇಖರಣೆ ಮಾಡಿಡಲು ಮತ್ತು ನೀರು ಕಡಿಮೆಯಾಗಂತೆ ದಿನನಿತ್ಯ ನೀರು ಹಾಕುವಂತೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Advertisement

Advertisement
Tags :
bengalurubirdschitradurgagovernment buildingsheatIncreaseorderstoresuddionesuddione newsthirstwaterಆದೇಶಚಿತ್ರದುರ್ಗದಾಹನೀರುಪಕ್ಷಿಗಳುಬಿಸಿಲಿನ ತಾಪಬೆಂಗಳೂರುಮಣ್ಣಿನ ಕುಡಿಕೆಗಳುಶೇಖರಣೆಸರ್ಕಾರಿ ಕಟ್ಟಡಗಳುಸುದ್ದಿಒನ್ಸುದ್ದಿಒನ್ ನ್ಯೂಸ್ಹೆಚ್ಚಳ
Advertisement
Next Article