Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದಾವಣಗೆರೆಯಲ್ಲಿ ಜೂನ್ 27 ರಂದು ವಿದ್ಯುತ್ ವ್ಯತ್ಯಯ

05:48 PM Jun 26, 2024 IST | suddionenews
Advertisement

ದಾವಣಗೆರೆ.ಜೂ.26 :  ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 27 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಗರದಲ್ಲಿ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Advertisement

ವಿದ್ಯಾನಗರ ಎಫ್.14 ಫೀಡರ್ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್‍ಜಾನ್ ಸ್ಕೂಲ್,  ಐ.ಟಿ.ಐ. ಕಾಲೇಜು,  ರಿಂಗ್‍ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement
Advertisement
Tags :
DavangereElectrical variationsuddionesuddione newsದಾವಣಗೆರೆವಿದ್ಯುತ್ ವ್ಯತ್ಯಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article