For the best experience, open
https://m.suddione.com
on your mobile browser.
Advertisement

ದಾವಣಗೆರೆಯಲ್ಲಿ ಡಿಸೆಂಬರ್ 17 ಮತ್ತು 18 ರಂದು ವಿದ್ಯುತ್ ವ್ಯತ್ಯಯ

06:21 PM Dec 16, 2023 IST | suddionenews
ದಾವಣಗೆರೆಯಲ್ಲಿ ಡಿಸೆಂಬರ್ 17 ಮತ್ತು 18 ರಂದು ವಿದ್ಯುತ್ ವ್ಯತ್ಯಯ
Advertisement

Advertisement
Advertisement

ದಾವಣಗೆರೆ; ಡಿ.16 : ಜಲಸಿರಿ ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಡಿ.18 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಸ್.ಎಸ್. ಹೈಟೆಕ್ ಫೀಡರ್ ವ್ಯಾಪ್ತಿಯ ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ ,ಕರ್ನಾಟಕ ಬೀಜ ನಿಗಮ  ಹಾಗೂ ಸುತ್ತಮತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement

ಡಿ.17 ರಂದು ವಿದ್ಯುತ್ ವ್ಯತ್ಯಯ : ಜಲಸಿರಿ ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ.17 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಇಂಡಸ್ಟ್ರಿಯಲ್ ಫೀಡರ್ ವ್ಯಾಪ್ತಿಯ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ .ರವೀಂದ್ರನಾಥ ಬಡಾವಣೆ ಮತ್ತುಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement

Advertisement
Tags :
Advertisement