Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

07:39 PM Sep 19, 2024 IST | suddionenews
Advertisement

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್ ನಗರ, ದೇವರಬೆಳಕೆರೆ ರಸ್ತೆ, ಡಾಲರ್ಸ್ ಕಾಲೋನಿ, ಜರಿಕಟ್ಟೆ, ಮುದಹದಡಿ, ಹೊಸ ಕುಂದವಾಡ, ಹಳೆಕುಂದವಾಡ, ಕೆ.ಹೆಚ್.ಬಿ ಕಾಲೋನಿ ಮತ್ತು ರಶ್ಮಿ ಹಾಸ್ಟೆಲ್ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement

Advertisement
Tags :
bengaluruchitradurgadavanageresuddionesuddione newsಚಿತ್ರದುರ್ಗದಾವಣಗೆರೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article