Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನಕ್ಕೆ ಅರ್ಜಿ ಆಹ್ವಾನ

05:23 PM Jan 24, 2024 IST | suddionenews
Advertisement

 

Advertisement

ಸುದ್ದಿಒನ್, ಹಿರಿಯೂರು, ಜನವರಿ.24.  : ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ದೀನದಯಾಳ್ ‌ ಅಂತ್ಯೋದಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಅರ್ಹ ಫಲಾನುಭವಿಗಳಿಗೆ ಬಡ್ಡಿ ಸಹಾಯ ಧನದ ಆಧಾರದ ಮೇಲೆ ಸಾಲ ಸೌಲಭ್ಯವನ್ನು ಒದಗಿಸುವ ಉದ್ದೇಶ ಹೊಂದಿದ್ದು ಫಲಾನುಭವಿಗಳಿಂದ ಅರ್ಜಿಗಳನ್ನ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 10/2/2024ರಂದು ಸಂಜೆ 4:30 ರೊಳಗೆ ನಗರಸಭೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ನಗರಸಭಾ ಕಾರ್ಯಾಲಯದ "ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ" ಯೋಜನೆಯ ಸಿಬ್ಬಂದಿಯನ್ನು ಸಂಪರ್ಕಿಸಲು ಪೌರಾಯುಕ್ತ ಹೆಚ್. ಮಾಂತೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Tags :
Application InvitationchitradurgahiriyuruNational Urban Livelihood Campaignsuddionesuddione newsಅರ್ಜಿ ಆಹ್ವಾನಚಿತ್ರದುರ್ಗರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article