Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರು | ಟೈರ್ ಬ್ಲಾಸ್ಟ್, ಕಾರು ಪಲ್ಟಿ, ಐವರಿಗೆ ಗಾಯ

06:10 PM Mar 03, 2024 IST | suddionenews
Advertisement

ಸುದ್ದಿಒನ್, ಹಿರಿಯೂರು, ಮಾರ್ಚ್.03 : ಹಿರಿಯೂರು - ಚಳ್ಳಕೆರೆ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಹಿರಿಯೂರು ತಾಲೂಕಿನ ಕಳವಿಬಾಗಿ ಗೇಟ್ ಬಳಿ ನಡೆದಿದೆ.

Advertisement

ಕಾರು ಪಲ್ಟಿ ರಭಸಕ್ಕೆ ಕಾರಿನ ಮುಂಭಾಗದಲ್ಲಿ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿ ಐವರು
ಚಳ್ಳಕೆರೆಯಿಂದ ಶಿರಾ ನಗರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

Advertisement
Tags :
bengalurucarchitradurgaFivehiriyurinjuredoverturnedsuddionesuddione newsTire blastಕಾರುಗಾಯಚಿತ್ರದುರ್ಗಟೈರ್ಪಲ್ಟಿಬೆಂಗಳೂರುಬ್ಲಾಸ್ಟ್ಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article