For the best experience, open
https://m.suddione.com
on your mobile browser.
Advertisement

ದಾವಣಗೆರೆಯಲ್ಲಿ ಜೂನ್ 14 ರಂದು ವಿದ್ಯುತ್ ವ್ಯತ್ಯಯ

05:28 PM Jun 13, 2023 IST | suddionenews
ದಾವಣಗೆರೆಯಲ್ಲಿ ಜೂನ್ 14 ರಂದು ವಿದ್ಯುತ್ ವ್ಯತ್ಯಯ
Advertisement

Advertisement
Advertisement

ದಾವಣಗೆರೆ ; ಜೂನ್.13 : ನಗರದ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-2 ಎಮ್.ಸಿ.ಸಿ.ಬಿ11ಕೆ.ವಿ. ಫೀಡರ್‍ನಲ್ಲಿ 24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್.14 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ.

Advertisement

ಎಸ್. ಎಸ್ ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಶಾಮನೂರ್ ರೋಡ್, ಎಸ್.ಎನ್ ಲೇಔಟ್, ಜಿ.ಎಚ್ ಪಾರ್ಕ, ಮಾವಿನ್ ತೊಪ್ ಆಸ್ಪತ್ರೆ, ಲಕ್ಷ್ಮೀ ಪ್ಲೋರ್ ಮೀಲ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Advertisement
Tags :
Advertisement