For the best experience, open
https://m.suddione.com
on your mobile browser.
Advertisement

ಸೆಪ್ಟೆಂಬರ್ 29 ರಂದು ದಾವಣಗೆರೆ ನಗರ ಮತ್ತು ಗ್ರಾಮೀಣ ಪ್ರದೇಶದ ಈ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

08:03 PM Sep 27, 2023 IST | suddionenews
ಸೆಪ್ಟೆಂಬರ್ 29 ರಂದು ದಾವಣಗೆರೆ ನಗರ ಮತ್ತು ಗ್ರಾಮೀಣ ಪ್ರದೇಶದ ಈ ಊರುಗಳಲ್ಲಿ ವಿದ್ಯುತ್ ವ್ಯತ್ಯಯ
Advertisement

Advertisement
Advertisement

Advertisement

ದಾವಣಗೆರೆ; ಸೆ.27 : ನಗರದ 220ಕೆ.ವಿ ಎಸ್.ಆರ್.ಎಸ್. 66/11 ಕೆ.ವಿ ಮಾಯಕೊಂಡ, 66/11 ಕೆ ವಿ ಆವರಗೆರೆ,  66/11 ಕೆ.ವಿ ಮೆಳ್ಳೆಕಟ್ಟೆ ಮತ್ತು ಕಾಡಜ್ಜಿ ವಿದ್ಯುತ್ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣಾ ಕಾರ್ಯನಿರ್ವಹಿಸಲು ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 29 ರಂದು ಬೆಳಿಗ್ಗೆ   10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Advertisement
Advertisement

ಎಸ್.ಆರ್.ಎಸ್. ಫೀಡರ್ ವ್ಯಾಪ್ತಿಯ ದಾವಣಗೆರೆ ನಗರದ ರಂಗನಾಥ ಬಡಾವಣೆ, ವಿದ್ಯಾನಗರ, ತರಳಬಾಳು ಬಡಾವಣೆ, ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್,  ಸರಸ್ವತಿ ನಗರ, ಶಿವಕುಮಾರಸ್ವಾಮಿ ಬಡಾವಣೆ, ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ಜಯನಗರ, ಭೂಮಿಕ ನಗರ, ಕೆ.ಎಸ.ಎಸ ಕಾಲೇಜ್ ಸುತ್ತ ಮುತ್ತ, ಲೋಕಿಕೆರೆ ರಸ್ತೆ ಇಂಡಸ್ಟ್ರಿಯಲ್ ಏರಿಯಾ, ಎಸ್.ಎಸ್. ಆಸ್ಪತ್ರೆ ಸುತ್ತ ಮುತ್ತ, ಜಿಲ್ಲಾ ಪಂಚಾಯತ್ ಆಫೀಸ್, ಸರ್ಕೂಟ್ ಹೌಸ್, ವಿವೇಕಾನಂದ ಬಡಾವಣೆ, ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ,  ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ,  ಜಯನಗರ  ಎ & ಬಿ, ಬ್ಲಾಕ್, ಸಾಯಿ ಬಾಬ ದೇವಸ್ಥಾನದ, ಲಕ್ಷ್ಮೀ ಬಡಾವಣೆ, ಲಕ್ಷ್ಮೀ ಬಡಾವಣೆ, ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಭೂಸೇನಾ  ನಿಗಮ, ಸುಬ್ರಹ್ಮಣ್ಯನಗರ, ಎಸ್.ಎ.ರವೀಂದ್ರನಾಥ ಬಡಾವಣೆ, ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ, ಶಾಮನೂರು, ಜೆ.ಹೆಚ್. ಪಟೇಲ್ ನಗರ, ಹೊಸ ಕುಂದವಾಡ, ಹಳೇ ಕುಂದವಾಡ, ಕೆ.ಎಚ್.ಬಿ. ಕಾಲೋನಿ, ಸಿ.ಎಂ.ಸಿ. ವಾಟರ್ ವರ್ಕ, ಪಾಮೇನಹಳ್ಳಿ, ಶಿರಮಗೊಂಡನಹಳ್ಳಿ, ಆರನೇ ಮೈಲಿ ಕಲ್ಲು, ಏಳನೇ ಮೈಲಿ ಕಲ್ಲು, ನಾಗನೂರು, ಬಿಸಲೇರಿ, ಬೆಳವನೂರು, ತುರ್ಚಗಟ್ಟ, ಜರಿಕಟ್ಟೆ, ಮುದಹದಡಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಮಾಯಕೊಂಡ ವ್ಯಾಪ್ತಿಯ ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ,ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು

ಮೆಳ್ಳೆಕಟ್ಟೆ ಫೀಡರ್ ವ್ಯಾಪ್ತಿಯ ಆವರಗೆರೆ ಫೀಡರ್ ವ್ಯಾಪ್ತಿಯ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು

ಕಾಡಜ್ಜಿ ಫೀಡರ್ ವ್ಯಾಪ್ತಿಯ ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು. ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರಿರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Advertisement
Tags :
Advertisement