ಚಿತ್ರದುರ್ಗ | ವಿಶ್ವೇಶ್ವರಯ್ಯ ನಿಧನ
04:37 PM Sep 12, 2024 IST | suddionenews
Advertisement
Advertisement
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ನಗರದ ಗುಮಾಸ್ತ ಕಾಲೋನಿ ನಿವಾಸಿ ವಿಶ್ವೇಶ್ವರಯ್ಯ(60) ಗುರುವಾರ ಮುಂಜಾನೆ ನಿಧನ ಹೊಂದಿದರು.
ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಶುಕ್ರವಾರ ಬೆಳಿಗ್ಗೆ ಸಿರಿಗೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
Advertisement