Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ವಿಶ್ವೇಶ್ವರಯ್ಯ ನಿಧನ

04:37 PM Sep 12, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ನಗರದ ಗುಮಾಸ್ತ ಕಾಲೋನಿ ನಿವಾಸಿ  ವಿಶ್ವೇಶ್ವರಯ್ಯ(60) ಗುರುವಾರ ಮುಂಜಾನೆ ನಿಧನ ಹೊಂದಿದರು.

ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಶುಕ್ರವಾರ ಬೆಳಿಗ್ಗೆ ಸಿರಿಗೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Advertisement

Advertisement
Tags :
bengaluruchitradurgadeath newspassed awaysuddionesuddione newsVishveshvaraiahಚಿತ್ರದುರ್ಗನಿಧನ ವಾರ್ತೆಬೆಂಗಳೂರುವಿಶ್ವೇಶ್ವರಯ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article