Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ನಟ ದರ್ಶನ್ ಬಳ್ಳಾರಿ ಜೈಲಿಗೆ : ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

02:38 PM Aug 27, 2024 IST | suddionenews
Advertisement

ಬೆಂಗಳೂರು, ಆಗಸ್ಟ್ 27: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದರು.

Advertisement

Advertisement
Tags :
actor DarshanBellary JailbengaluruChief Minister SiddaramaiahchitradurgaPolice Departmentsuddionesuddione newsಚಿತ್ರದುರ್ಗನಟ ದರ್ಶನ್ಪೊಲೀಸ್ ಇಲಾಖೆಬಳ್ಳಾರಿ ಜೈಲುಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article