For the best experience, open
https://m.suddione.com
on your mobile browser.
Advertisement

TV9 ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ ಕೊಟ್ಟ ನಟಿ‌ ಸಂಜನಾ ಹಾಗೂ ನಟ ವಿರಾಟ್

11:30 AM Oct 05, 2024 IST | suddionenews
tv9 ಲೈಫ್ ಸ್ಟೈಲ್ ಆಟೋ ಮೊಬೈಲ್   ಫರ್ನಿಚರ್ ಎಕ್ಸ್ಪೋಗೆ ಚಾಲನೆ ಕೊಟ್ಟ ನಟಿ‌ ಸಂಜನಾ ಹಾಗೂ ನಟ ವಿರಾಟ್
Advertisement

Tv9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ‌ ಸಿಕ್ಕಿದೆ. ಬೆಂಗಳೂರಿನಲ್ಲಿ 2023ರಲ್ಲಿ ಭರ್ಜರಿಯಾಗಿ ಸಕ್ಸಸ್ ಕಂಡು ಒಳ್ಳೆಯ ಪ್ರತಿಕ್ರಿಯೆ ಪಡೆದಿದ್ದ ಲೈಫ್ ಸ್ಟೈಲ್ ಆಟೋ ಮೊಬೈಲ್ ಫರ್ನಿಚರ್ ಎಕ್ಸ್ಪೋ ಈಗ ಮತ್ತೊಮ್ಮೆ ನಡೆಯುತ್ತಿದ್ದು, ಸಲಗ ಸುಂದರಿ ನಟಿ ಸಂಜನಾ ಆನಂದ್ ಮತ್ತು ನಟ ಅನಿರುದ್ಧ್ ಉದ್ಘಾಟನೆ ಮಾಡುವ ಮೂಲಕ ಎಕ್ಸ್ಪೋಗೆ ಚಾಲನೆ ನೀಡಿದ್ರು....

Advertisement
Advertisement

ಜನಸಾಮಾನ್ಯರಿಗೆ ಅನುಕೂಲ ವಾಗುವಂತಹ ಮತ್ತು ಭವಿಷ್ಯದ ದೃಷ್ಟಿಯಿಂದ ಉಪಯೋಗವಾಗುವಂತಹ ನಿರಂತರವಾದ ಕಾರ್ಯಕ್ರಮಗಳನ್ನು ಮಾಡುತ್ತಲೇ ತನ್ನ ಸಾಮಾಜಿಕ ಕಳಕಳಿಯ ಕೆಲಸವನ್ನು ಮಾಡುತ್ತಿರುವ ಟಿವಿ9 ಎಕ್ಸ್ಪೋಗೆ, ರಾಯಲ್ ಸಿನಿಮಾ ಸೌಂಡ್ ಮಾಡುತ್ತಿರುವ ಹೊತ್ತಲ್ಲೆ ನಟಿ ಸಂಜನಾ ಹಾಗೂ ನಟ ವಿರಾಟ್ ಒಟ್ಟಿಗೆ ಬಂದು ವಿಸಿಟ್ ಕೊಟ್ಟಿದ್ದು ವಿಶೇಷ... ಇದರ ಜೊತೆ ಜೊತೆಗೆ ನ್ಯೂ ಮಾಡೆಲ್ ಕಾರ್ ಗಳನ್ನ unveil ಮಾಡಿದ್ರು‌‌

Advertisement
Advertisement

ಗ್ರಾಹಕರಿಗೆ ಬೇಕಾರಗಿರುವ ಅಷ್ಟು ವಸ್ತುಗಳು, ಕಾರುಗಳು ಒಂದೇ ಸೂರಿನಡಿ ಲಭ್ಯವಾಗ್ತಿದೆ.. ಅಷ್ಟೇ ಅಲ್ಲ ತ್ರಿಪುರ ವಾಸಿನಿಯಲ್ಲಿ ಪಾರ್ಕಿಂಗ್ಗೆ ಕೂಡ ವ್ಯವಸ್ಥೆ ಮಾಡಲಾಗಿದೆ. ಒಂದು ದಿನ ಪೂರೈಸಿರುವ ಎಕ್ಸ್ಪೋ, ಇನ್ನೂ 5,6 ರಂದು ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇರುತ್ತದೆ... ಮತ್ಯಾಕೆ ತಡ ದಸರಾ ಸಂಭ್ರಮಕ್ಕೆ‌ ಮನೆಗೆ ಹೊಸ ವಸ್ತುಗಳ ಖರೀದಿ ಮಾಡೋ ಪ್ಲ್ಯಾನ್ ಇದ್ರೆ.. Tv9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಒಮ್ಮೆ ಭೇಟಿ ನೀಡಿ.

Tags :
Advertisement