For the best experience, open
https://m.suddione.com
on your mobile browser.
Advertisement

ಸಬ್ ಇನ್ಸ್‍ಪೆಕ್ಟರ್ ಹುದ್ದೆಗೆ ಅರ್ಜಿ : ಮಾರ್ಚ್ 29 ಕೊನೆಯ ದಿನ

05:50 PM Mar 19, 2024 IST | suddionenews
ಸಬ್ ಇನ್ಸ್‍ಪೆಕ್ಟರ್ ಹುದ್ದೆಗೆ ಅರ್ಜಿ   ಮಾರ್ಚ್ 29 ಕೊನೆಯ ದಿನ
Advertisement

Advertisement
Advertisement

ಚಿತ್ರದುರ್ಗ. ಮಾ.19:   ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದವರು ದೆಹಲಿ ಪೋಲಿಸ್ ಮತ್ತು ಕೇಂದ್ರ ಸಶಸ್ತ್ರ ಪೋಲಿಸ್ ಪಡೆಗಳ (ಸಿಎಪಿಎಫ್)ಗಳಲ್ಲಿ ಸಬ್ ಇನ್ಸ್‍ಪೆಕ್ಟರ್ (ಎಸ್‍ಐ) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪಡೆದಿರಬೇಕು. 20 ರಿಂದ 25 ವರ್ಷ ವಯೋಮಿತಿ ಹೊಂದಿರಬೇಕು. ಎಸ್‍ಸಿ, ಎಸ್‍ಟಿ, ಒಬಿಸಿ, ಇಎಸ್‍ಎಂ ಇತರ  ನಿರ್ಧಿಷ್ಟ  ವರ್ಗಗಳಿಗೆ  ವಯೋಮಿತಿ ಸಡಿಲಿಕೆ ಇರುತ್ತದೆ.

Advertisement
Advertisement

ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ www.ssckkr.kar.nic.in / https://ssc.nic.in ತಂತ್ರಾಂಶಕ್ಕೆ ಬೇಟಿ ನೀಡಬಹುದು ಅಥವಾ ಸಿಬ್ಬಂದಿ ಆಯೋಗದ ದೂರವಾಣಿ ಸಂಖ್ಯೆ 080-25502520 ಹಾಗೂ ಜಿಲ್ಲಾ ಉದ್ಯೋಗ ವಿಮಯ ಕಚೇರಿ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Tags :
Advertisement