Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ವಾಯುಸೇವೆಯ ಅಗ್ನಿವೀರ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ

09:18 PM Jan 25, 2024 IST | suddionenews
Advertisement

 

Advertisement

 

ಸುದ್ದಿಒನ್, ಚಿತ್ರದುರ್ಗ. ಜ.25: ಭಾರತೀಯ ವಾಯು ಪಡೆಯಿಂದ ಅಗ್ನಿಪಥ್ ಯೋಜನೆಯಡಿ ವಾಯುಸೇವೆಯ ಅಗ್ನಿವೀರ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

Advertisement

10 2 ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ, 02 ಜನವರಿ 2004 ಮತ್ತು 02 ಜುಲೈ 2007ರ ಒಳಗೆ ಜನಿಸಿರುವ, 21 ವರ್ಷ ವಯೋಮಿತಿ ಒಳಗಿರುವ ಅವಿವಾಹಿತ ಪುರುಷ ಮತ್ತು ಮಹಿಳೆ ಅಭ್ಯರ್ಥಿಗಳು ಆನ್ ಮೂಲಕ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 06 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮಾಚ್ 17 ರಂದು ಆನ್‍ಲೈನ್ ಮೂಲಕವೇ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ  http://careerindianairforce.cdac.in. ಮತ್ತು  http://agnipathvayu.cdac.in,    

ದೂರವಾಣಿ ಸಂಖ್ಯೆ 9945587060,7022459064 ಸಂಪರ್ಕಿಸಬಹುದ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
AgniveerAir ServiceApplication Invitationbengaluruchitradurgaexamsselectionsuddionesuddione newsTestಅಗ್ನಿವೀರ್ಅರ್ಜಿ ಆಹ್ವಾನಆಯ್ಕೆಚಿತ್ರದುರ್ಗಪರೀಕ್ಷೆಬೆಂಗಳೂರುವಾಯುಸೇವೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article