Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬೆಂಗಳೂರಿನಲ್ಲಿ ಅಕ್ಟೋಬರ್ 20 ರಂದು ಬೃಹತ್ ಉದ್ಯೋಗ ಮೇಳ

05:57 PM Oct 14, 2024 IST | suddionenews
Advertisement

ದಾವಣಗೆರೆ ಅ.14 : ಎನ್‍ಐಇಎಲ್‍ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20 ರಂದು ಬೆಂಗಳೂರು ನಗರ ಜಿಲ್ಲೆಯ ಕೆಎಲ್‍ಎಫ್ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ ಬೆಂಗಳೂರು ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

Advertisement

 

ಈ ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್ ಮಧ್ಯಮ ಹಾಗೂ ಸಣ್ಣ ಉದ್ಯೋಗಧಾತರ ಸಂಸ್ಥೆಗಳು ಭಾಗವಹಿಸಲಿವೆ. ಆಸಕ್ತ ಅಭ್ಯರ್ಥಿಗಳು  http://jobfair.callcut.nielit.in/     ಆನ್‍ಲೈನ್ ಮೂಲಕ ಅಥವಾ ಕ್ಯೂ.ಆರ್.ಕೋಡ್ ಸ್ಕ್ಯಾನ್ ಮಾಡಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಶಿವಕುಮಾರ ಮಲ್ಲಾಡದ ತಿಳಿಸಿದ್ದಾರೆ.

Advertisement

Advertisement
Tags :
bangalorebengaluruBig job fairchitradurgasuddionesuddione newsಚಿತ್ರದುರ್ಗಬೃಹತ್ ಉದ್ಯೋಗ ಮೇಳಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article