For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆ ವಿವರ : ಬಬ್ಬೂರಿನಲ್ಲಿ ಹೆಚ್ಚು ಮಳೆ

05:31 PM May 08, 2024 IST | suddionenews
ಚಿತ್ರದುರ್ಗ   ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆ ವಿವರ   ಬಬ್ಬೂರಿನಲ್ಲಿ ಹೆಚ್ಚು ಮಳೆ
Advertisement

ಚಿತ್ರದುರ್ಗ. ಮೇ.08: ಮೇ.08ರ ಮಳೆಯ ವಿವರದನ್ವಯ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಬ್ಬೂರಿನಲ್ಲಿ 27.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಪ್ರಮಾಣದ ಮಳೆಯಾಗಿದೆ.

Advertisement
Advertisement

ಹಿರಿಯೂರು ತಾಲ್ಲೂಕು ಹಿರಿಯೂರಿನಲ್ಲಿ 22.6ಮಿ.ಮೀ, ಇಕ್ಕನೂರು 10 ಮಿ.ಮೀ, ಈಶ್ವರಗೆರೆ 4.2ಮಿ.ಮೀ ಮಳೆಯಾಗಿದೆ.

Advertisement

ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಹಾಗೂ ಡಿ.ಮರಿಕುಂಟೆಯಲ್ಲಿ 27.2ಮಿ.ಮೀ ಹಾಗೂ ಚಳ್ಳಕೆರೆ ನಗರದಲ್ಲಿ 1 ಮಿ.ಮೀ ಮಳೆಯಾಗಿದೆ.

Advertisement

ಹೊಸದುರ್ಗ ತಾಲ್ಲೂಕಿನ ಮತ್ತೋಡಿನಲ್ಲಿ 2.1 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Tags :
Advertisement