Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆ ವಿವರ : ಬಬ್ಬೂರಿನಲ್ಲಿ ಹೆಚ್ಚು ಮಳೆ

05:31 PM May 08, 2024 IST | suddionenews
Advertisement

ಚಿತ್ರದುರ್ಗ. ಮೇ.08:  ಮೇ.08ರ ಮಳೆಯ ವಿವರದನ್ವಯ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಬ್ಬೂರಿನಲ್ಲಿ 27.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಪ್ರಮಾಣದ ಮಳೆಯಾಗಿದೆ.

Advertisement

ಹಿರಿಯೂರು ತಾಲ್ಲೂಕು ಹಿರಿಯೂರಿನಲ್ಲಿ 22.6ಮಿ.ಮೀ, ಇಕ್ಕನೂರು 10 ಮಿ.ಮೀ, ಈಶ್ವರಗೆರೆ 4.2ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಹಾಗೂ ಡಿ.ಮರಿಕುಂಟೆಯಲ್ಲಿ 27.2ಮಿ.ಮೀ ಹಾಗೂ ಚಳ್ಳಕೆರೆ ನಗರದಲ್ಲಿ 1 ಮಿ.ಮೀ ಮಳೆಯಾಗಿದೆ.

Advertisement

ಹೊಸದುರ್ಗ ತಾಲ್ಲೂಕಿನ ಮತ್ತೋಡಿನಲ್ಲಿ 2.1 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Tags :
BabburbengaluruchitradurgaDetails of rainfallMore rainsuddionesuddione newsಅತಿಹೆಚ್ಚು ಮಳೆಚಿತ್ರದುರ್ಗಬಬ್ಬೂರುಬೆಂಗಳೂರುಮಳೆ ವಿವರಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article