Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಕರ್ನಾಟಕ ಪೆಟ್ರೋಲ್ ಬಂಕ್ ಮಾಲೀಕ ತಿಪ್ಪೇಸ್ವಾಮಿ ನಿಧನ

10:55 AM Dec 04, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 04 : ನಗರದ ದಾವಣಗೆರೆ ರಸ್ತೆತ ಕರ್ನಾಟಕ ಪೆಟ್ರೋಲ್ ಬಂಕ್ ಮಾಲೀಕರಾದ ಡಿ.ಎಂ. ತಿಪ್ಪೇಸ್ವಾಮಿ (87) ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.

Advertisement

ಮೃತರು ಮೂವರು ಪುತ್ರಿಯರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಇಂದು (ಬುಧವಾರ) ಮಧ್ಯಾನದ ವೇಳೆಗೆ ಅವರ ಸ್ವಗ್ರಾಮವಾದ ತಾಲ್ಲೂಕಿನ ಯಳಗೋಡಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement
Advertisement
Tags :
bengaluruchitradurgakannadaKannadaNewsKarnataka Petrol Stationpassed awaysuddionesuddionenewsThippeswamyಕನ್ನಡಕನ್ನಡವಾರ್ತೆಕನ್ನಡಸುದ್ದಿಕರ್ನಾಟಕ ಪೆಟ್ರೋಲ್ ಬಂಕ್ಚಿತ್ರದುರ್ಗತಿಪ್ಪೇಸ್ವಾಮಿತಿಪ್ಪೇಸ್ವಾಮಿ ನಿಧನಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article