Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

7ನೇ ಹಂತದಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಇಂಡಿಯಾ

10:02 AM Jun 04, 2024 IST | suddionenews
Advertisement

 

Advertisement

ದೇಶದ 543 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಶುರುವಾಗಿದ್ದು, ಇದೀಗ ಏಳನೇ ಹಂತದ ಮತ ಎಣಿಕೆ ಕಾರ್ಯ ಮುಗಿದಿದೆ. ಬಹುತೇಕ ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದರೆ, ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಇಂಡಿಯಾ ಮೈತ್ರಿ ಕೂಟ ಉತ್ತರ ಪ್ರದೇಶದಲ್ಲಿ ಬಾರೀ ಮುನ್ನಡೆ ಸಾಧಿಸಿದೆ.

ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿ ಕೂಟ 41 ಕ್ಷೇತ್ರಗಳಲ್ಲಿ‌ ಮುನ್ನಡೆ ಸಾಧಿಸಿದೆ. ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿದ್ದಾರೆ. ಇಂಡಿಯಾ ಮೈತ್ರಿಕೂಟಕ್ಕೆ ಜನ ಜೈ ಎಂದಿರುವಂತೆ ಕಾಣುತ್ತಿದೆ. ಹಲವು ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದೆ.

Advertisement

Advertisement
Tags :
bengaluruBjpchitradurgaIndiaphasesuddionesuddione newsUttar Pradeshಇಂಡಿಯಾಉತ್ತರ ಪ್ರದೇಶಚಿತ್ರದುರ್ಗಬಿಜೆಪಿಬೆಂಗಳೂರುಶಾಕ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article