Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಭಾರತ vs ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ :  ಭಾರತಕ್ಕೆ 8 ವಿಕೆಟ್‌ಗಳ ಜಯ,  ಸರಣಿಯಲ್ಲಿ 1-0 ಮುನ್ನಡೆ

06:19 PM Dec 17, 2023 IST | suddionenews
Advertisement

ಸುದ್ದಿಒನ್ : ಮೂರು ಪಂದ್ಯಗಳ ಸರಣಿಯ ಭಾಗವಾಗಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳ ಜಯ ಸಾಧಿಸಿದೆ.

Advertisement

ಈ ಪಂದ್ಯದಲ್ಲಿ ಭಾರತದ ಆಟಗಾರರು ಎಲ್ಲಾ ವಿಭಾಗಗಳಲ್ಲೂ ಅಮೋಘ ಪ್ರದರ್ಶನ ನೀಡಿ ಆತಿಥೇಯ ತಂಡವನ್ನು ಮಣಿಸಿದರು. ವೇಗಿಗಳಾದ ಅರ್ಷದೀಪ್ ಸಿಂಗ್ (10-0-37-5), ಆವೇಶ್ ಖಾನ್ (8-3- 27-4) ಅವರ ಮಾರಕ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾ ತಂಡ ಕೇವಲ 116 ರನ್ ಗಳಿಗೆ ಆಲೌಟ್ ಆಗಿದ್ದು, ನಂತರ ಆಟವಾಡಿದ ಟೀಂ ಇಂಡಿಯಾ 16.4 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

Advertisement
Advertisement
Tags :
1-0 series lead1st ODIIndia vs south africaIndia win by 8 wicketsಭಾರತ Vs ದಕ್ಷಿಣ ಆಫ್ರಿಕಾಭಾರತಕ್ಕೆ 8 ವಿಕೆಟ್‌ಗಳ ಜಯಮೊದಲ ಏಕದಿನ ಪಂದ್ಯಸರಣಿಯಲ್ಲಿ 1-0 ಮುನ್ನಡೆ
Advertisement
Next Article