Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಜನವರಿ 12 ರಂದು ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ

09:00 PM Jan 10, 2024 IST | suddionenews
Advertisement

ಸುದ್ದಿಒನ್, ಬೆಂಗಳೂರು, ಜನವರಿ.10 : ಪ್ರತಿಷ್ಠಿತ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು ಇವರಿಂದ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ಶಿಬಿರವನ್ನು ಜನವರಿ 12 ರಂದು ಏರ್ಪಡಿಸಲಾಗಿದೆ.

Advertisement

ಅಂತರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಸಲಹಾತ್ಮಕ ಮೂಳೆರೋಗ ಶಸ್ತ್ರಚಿಕಿತ್ಸೆ ತಜ್ಞರು ಮತ್ತು ರೊಬೊಟಿಕ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಸರ್ಜನ್ ಆದ ಡಾ. ನವೀನ್ ಡಿ. ಗೌಡ ಅವರು ಈ ತಪಾಸಣಾ ಶಿಬಿರದಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ನಡೆಸಲಾಗುತ್ತದೆ. ಈ ಕೆಳಕಂಡ ರೋಗಲಕ್ಷಣಗಳು ಇರುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದೆ.

• ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು
• ನಡೆಯಲು ಕಷ್ಟವಾಗುವಿಕೆ,
• ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ
• ಕೀಹೋಲ್ ಮೂಳೆಚಿಕಿತ್ಸೆಯ ಕಾರ್ಯಾಚರಣೆಗಳು
• ರೊಬೊಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಸೇರಿದಂತೆ ಇತರೆ ಯಾವುದೇ ರೀತಿಯ ಕೀಲು ನೋವುಗಳಿಗೆ ಸೂಕ್ತ ಪರಿಹಾರ ನೀಡುತ್ತಾರೆ.

Advertisement

ದಾವಣಗೆರೆಯಲ್ಲಿ :
ದಿನಾಂಕ: 12 ನೇ ಜನವರಿ 2023 (ಶುಕ್ರವಾರ)
ವಿಶ್ವಾಸ್ ಲೈಫ್ ಕೇರ್, ವಿದ್ಯಾರ್ಥಿ ಭವನ ಸರ್ಕಲ್ ಹಡಡಿ ರಸ್ತೆ, ದಾವಣಗೆರೆಯಲ್ಲಿ  ಸಮಯ: ಬೆಳಿಗ್ಗೆ 10:30 ರಿಂದ 2:00 ರವರೆಗೂ

ಚಿತ್ರದುರ್ಗದಲ್ಲಿ
ದಿನಾಂಕ: 12 ನೇ ಜನವರಿ 2023 (ಶುಕ್ರವಾರ)
ಕೀರ್ತಿ ಆಸ್ಪತ್ರೆ, ವಿ.ಪಿ. ಬಡಾವಣೆ ಮುಖ್ಯ ರಸ್ತೆ, ಚಿತ್ರದುರ್ಗ
ಸಮಯ:  ಮಧ್ಯಾಹ್ನ 3:30 ರಿಂದ  5:00 ರವರೆಗೆ

ಎಬಿವೈ ಫಲಾನುಭವಿಗಳಿಗೆ ಉಚಿತ ಸಮಾಲೋಚನೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಧಿತ ಭೇಟಿಗಾಗಿ ಕರೆ ಮಾಡಿ: ಸಂತೋಷ್ ಚೌಹಾಣ್ - 94496 96954 ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Tags :
chitradurgaDavangereJanuaryKnee and Joint Painscreeningsuddioneಕೀಲುನೋವುಚಿತ್ರದುರ್ಗತಪಾಸಣೆದಾವಣಗೆರೆಬೆಂಗಳೂರುಮೊಣಕಾಲುಸುದ್ದಿಒನ್
Advertisement
Next Article