For the best experience, open
https://m.suddione.com
on your mobile browser.
Advertisement

ಕುಮಾರಸ್ವಾಮಿಯವರು ಅವರ ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ :  ಮುಖ್ಯಮಂತ್ರಿ ಸಿದ್ದರಾಮಯ್ಯ

11:39 AM Nov 19, 2023 IST | suddionenews
ಕುಮಾರಸ್ವಾಮಿಯವರು ಅವರ ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ    ಮುಖ್ಯಮಂತ್ರಿ ಸಿದ್ದರಾಮಯ್ಯ
Advertisement

ಬೆಂಗಳೂರು, ನವೆಂಬರ್,19: ಕುಮಾರಸ್ವಾಮಿಯವರು ನೂರು ಬಾರಿ ಟ್ವೀಟ್ ಗಳನ್ನೂ ಮಾಡಿದರೂ, ಅವುಗಳಿಗೆ  ಉತ್ತರಿಸುವ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಸಿದರು.

Advertisement
Advertisement

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

Advertisement

ಕುಮಾರಸ್ವಾಮಿಯವರ ಟ್ವೀಟ್ ಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು,   ಅವರ ಸರ್ಕಾರದ ಅವಧಿಯಲ್ಲಿ ಮಾಡುತ್ತಿದ್ದ ವರ್ಗಾವಣೆ ಮತ್ತು ಹಣದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ. ನಾನು ಈ ಮೊದಲೂ ಹೇಳಿದಂತೆ, ಹಣ ತೆಗೆದುಕೊಂಡು ವರ್ಗಾವಣೆ ಮಾಡಿಸಿದ್ದರೆ, ನನ್ನ ರಾಜಕೀಯ ಜೀವನದಿಂದ ನಿವೃತ್ತಿ ಹೊಂದುತ್ತೇನೆ ಎಂದರು.

Advertisement
Advertisement

Advertisement
Tags :
Advertisement