Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕುಮಾರಸ್ವಾಮಿಯವರು ಅವರ ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ :  ಮುಖ್ಯಮಂತ್ರಿ ಸಿದ್ದರಾಮಯ್ಯ

11:39 AM Nov 19, 2023 IST | suddionenews
Advertisement

ಬೆಂಗಳೂರು, ನವೆಂಬರ್,19: ಕುಮಾರಸ್ವಾಮಿಯವರು ನೂರು ಬಾರಿ ಟ್ವೀಟ್ ಗಳನ್ನೂ ಮಾಡಿದರೂ, ಅವುಗಳಿಗೆ  ಉತ್ತರಿಸುವ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಸಿದರು.

Advertisement

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಕುಮಾರಸ್ವಾಮಿಯವರ ಟ್ವೀಟ್ ಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು,   ಅವರ ಸರ್ಕಾರದ ಅವಧಿಯಲ್ಲಿ ಮಾಡುತ್ತಿದ್ದ ವರ್ಗಾವಣೆ ಮತ್ತು ಹಣದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ. ನಾನು ಈ ಮೊದಲೂ ಹೇಳಿದಂತೆ, ಹಣ ತೆಗೆದುಕೊಂಡು ವರ್ಗಾವಣೆ ಮಾಡಿಸಿದ್ದರೆ, ನನ್ನ ರಾಜಕೀಯ ಜೀವನದಿಂದ ನಿವೃತ್ತಿ ಹೊಂದುತ್ತೇನೆ ಎಂದರು.

Advertisement

Advertisement
Tags :
bengalurubusinessChief Minister SiddaramaiahfeaturedGovernmentKumaraswamysuddioneಕುಮಾರಸ್ವಾಮಿಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯವ್ಯವಹಾರಸರ್ಕಾರಸುದ್ದಿಒನ್
Advertisement
Next Article