For the best experience, open
https://m.suddione.com
on your mobile browser.
Advertisement

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? - ಮುಖ್ಯಮಂತ್ರಿ ಸಿದ್ದರಾಮಯ್ಯ

05:00 PM Oct 27, 2024 IST | suddionenews
ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ     ಮುಖ್ಯಮಂತ್ರಿ ಸಿದ್ದರಾಮಯ್ಯ
Advertisement

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು.

Advertisement

ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು.

Advertisement

ಉಪಚುನಾವಣೆಗಳ ಸಿದ್ದತೆಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲು ಸಚಿವರು, ಸಂಸದರು, ಶಾಸಕರೊಂದಿಗೆ ಸಭೆ ನಡೆಸಲಾಯಿತು ಎಂದು ಸಿಎಂ ತಿಳಿಸಿದರು.

Advertisement

Advertisement
Advertisement
Tags :
Advertisement