For the best experience, open
https://m.suddione.com
on your mobile browser.
Advertisement

ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾದ ಚಿತ್ರದುರ್ಗ ಹಾಕಿ ತಂಡ

04:22 PM Oct 09, 2023 IST | suddionenews
ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾದ ಚಿತ್ರದುರ್ಗ ಹಾಕಿ ತಂಡ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.09 : ಕಳೆದ 5 ರಂದು ಬೆಂಗಳೂರಿನಲ್ಲಿ ನಡೆದ ವಿಭಾಗ ಮಟ್ಟದ ಗ್ರಾಮಾಂತರ ಹಾಕಿ ಕ್ರೀಡಾಕೂಟದಲ್ಲಿ ಚಿತ್ರದುರ್ಗದ ತಂಡ 2-1 ಗೋಲ್‍ಗಳಿಂದ ರಾಮನಗರ ತಂಡವನ್ನು ಮಣಿಸಿ ಇದೇ ತಿಂಗಳ 11, 12, 13 ರಂದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲಿದೆ ಎಂದು ಚಿತ್ರದುರ್ಗ ಹಾಕಿ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಮಹಾಂತೇಶ್ ತಿಳಿಸಿದ್ದಾರೆ.

Advertisement
Advertisement

Advertisement
Tags :
Advertisement