For the best experience, open
https://m.suddione.com
on your mobile browser.
Advertisement

BCCI ಕ್ಯಾಪ್ಟನ್ ಆಗಿ ಆಯ್ಕೆಯಾದ ಕನ್ನಡಿಗ ರೋಜರ್ ಬಿನ್ನಿ

03:54 PM Oct 18, 2022 IST | suddionenews
bcci ಕ್ಯಾಪ್ಟನ್ ಆಗಿ ಆಯ್ಕೆಯಾದ ಕನ್ನಡಿಗ ರೋಜರ್ ಬಿನ್ನಿ
Advertisement

ನವದೆಹಲಿ: ಬಿಸಿಸಿಐ ಅಧ್ಯಕ್ಷರಾಗಿದ್ದ ಸೌರವ್ ಗಂಗೂಲಿ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಹೊಸ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ಆಯ್ಕೆಯಾಗಿದೆ. ಗೃಹ ಸಚಿವ ಅಮಿತ್ ಶಾ ಅವರ ಮಗ ಜೈಶಾ ಎರಡನೇ ಅವಧಿಗೆ ಕಾರ್ಯದರ್ಶಿಯಾಗಿಯೇ ಮುಂದುವರೆದಿದ್ದಾರೆ. ರಾಜೀವ್ ಶುಕ್ಲಾ ಬಿಸಿಸಿಐ ಉಪಾಧ್ಯಕ್ಷರಾಗಿ ಮುಂದುವರೆದಿದ್ದಾರೆ.

Advertisement
Advertisement

ಮುಂಬೈನಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಸದಸ್ಯರು ರೋಜರ್ ಬಿನ್ನಿಯನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಮುಂದಿನ ಮೂರು ವರ್ಷಗಳವರೆಗೆ ರೋಜರ್ ಬಿನ್ನಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

Advertisement

ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ರೋಜರ್ ಬಿನ್ನಿ 1979ರಿಂದ 1987ರ ತನಕ ಭಾರತದ ಕ್ರಿಕೆಟ್ ತಂಡದಲ್ಲಿದ್ದವರು. ಈವರೆಗೆ 27 ಟೆಸ್ಟ್ ಪಂದ್ಯದಲ್ಲಿ 830 ರನ್ ಗಳಿಸಿ, ಬೌಲಿಂಗ್ ನಲ್ಲಿ 47 ವಿಕೆಟ್ ಪಡೆದಿದ್ದಾರೆ.

Advertisement
Advertisement

Advertisement
Tags :
Advertisement